SHOCKING NEWS: ಹೈದರಾಬಾದ್‌ನ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಪ್ರಾಂಶುಪಾಲ, ಬಸ್ ಚಾಲಕ ಅರೆಸ್ಟ್

ಹೈದರಾಬಾದ್: ಹೈದರಾಬಾದಿನ ಬಂಜಾರ ಹಿಲ್ಸ್ ಪ್ರದೇಶದ ಡಿಎವಿ ಪಬ್ಲಿಕ್ ಸ್ಕೂಲ್‌ನಲ್ಲಿ ನಾಲ್ಕು ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಹಾಗೂ ಬಸ್ ಚಾಲಕನನ್ನು ಬಂಧಿಸಲಾಗಿದೆ. ಎರಡು ತಿಂಗಳಿನಿಂದ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಕೆಲವು ದಿನಗಳಿಂದ ಬಾಲಕಿಯ ನಡವಳಿಕೆಯಲ್ಲಿ ಬದಲಾವಣೆಯನ್ನು ಪೋಷಕರು ಗಮನಿಸಿದ್ದರು. ಈ ಬಗ್ಗೆ ಬಾಕಿಯನ್ನು ತಾಯಿ ವಿಚಾರಿಸಿದಾಗ ವಿಚಾರ ಬೆಳಕಿಗೆ ಬಂದಿದೆ. ಸೋಮವಾರ ಪ್ರಾಂಶುಪಾಲರ ಕೊಠಡಿಯ ಬಳಿ ಇರುವ ಡಿಜಿಟಲ್ ತರಗತಿ … Continue reading SHOCKING NEWS: ಹೈದರಾಬಾದ್‌ನ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಪ್ರಾಂಶುಪಾಲ, ಬಸ್ ಚಾಲಕ ಅರೆಸ್ಟ್