“ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ರೌಡಿಗಳನ್ನು ರೌಡಿಗಳೆನ್ನಬೇಡಿ – ಇದು ಮಾಜಿ ರೌಡಿ ಶೀಟರ್ ಸಿಟಿ ರವಿ ಫಾರ್ಮಾನು! ರೌಡಿ ಮೋರ್ಚಾದ ತಯಾರಿ ನಡೆಸಿರುವ ಬಿಜೆಪಿ ಈಗ ರೌಡಿಗಳ ಪರವಾಗಿ ನಿರ್ಲಜ್ಜವಾಗಿ ಸಮರ್ಥನೆಗೆ ಇಳಿದಿದೆ, ತಾವೂ ರೌಡಿಗಳಾಗಿದ್ದೆವು ಎಂಬುದನ್ನೂ ಒಪ್ಪುತ್ತಿದ್ದಾರೆ! “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ ಎಂದು ಕರ್ನಾಟಕ ಕಾಂಗ್ರೆಸ್ ಹೇಳಿದೆ. ರೌಡಿಗಳನ್ನು ರೌಡಿಗಳೆನ್ನಬೇಡಿ – ಇದು ಮಾಜಿ ರೌಡಿ ಶೀಟರ್ @CTRavi_BJP ಫಾರ್ಮಾನು! ರೌಡಿ ಮೋರ್ಚಾದ ತಯಾರಿ ನಡೆಸಿರುವ ಬಿಜೆಪಿ ಈಗ ರೌಡಿಗಳ ಪರವಾಗಿ ನಿರ್ಲಜ್ಜವಾಗಿ … Continue reading “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ