ಸ್ವ ಉದ್ಯೋಕಾಂಕ್ಷಿಗಳ ಗಮನಕ್ಕೆ: ವಿವಿಧ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 18 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕರಿಗೆ ಮೊಬೈಲ್ ರಿಪೇರಿ, ಸರ್ವಿಸ್, ಎಲೆಕ್ಟಿçಕ್ ಮೋಟರ್ ರಿವೈಂಡಿಂಗ್, ರಿಪೇರ್ ಸರ್ವಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆ.16 ರಿಂದ 30 ದಿನಗಳ ಕಾಲ ವಸತಿ ಸಹಿತವಾಗಿ ಉಚಿತ ತರಬೇತಿ ನೀಡಲಾಗುತ್ತದೆ. ಅರ್ಹತೆಗಳು ಬಿ.ಪಿ.ಏಲ್. ಕಾರ್ಡ ಹೊಂದಿರಬೇಕು ಕನ್ನಡವನ್ನು ಓದಲು ಹಾಗೂ ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು … Continue reading ಸ್ವ ಉದ್ಯೋಕಾಂಕ್ಷಿಗಳ ಗಮನಕ್ಕೆ: ವಿವಿಧ ಉಚಿತ ತರಬೇತಿಗೆ ಅರ್ಜಿ ಆಹ್ವಾನ