‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗಮನಕ್ಕೆ: CCTV ಕ್ಯಾಮರಾ ಅಳವಡಿಕೆ, ರಿಪೇರಿ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ
ಮಂಗಳೂರು: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ರಿಪೇರಿ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ. ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ತರಬೇತಿ ನಡೆಯುತ್ತದೆ. … Continue reading ‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗಮನಕ್ಕೆ: CCTV ಕ್ಯಾಮರಾ ಅಳವಡಿಕೆ, ರಿಪೇರಿ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed