‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿನ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆ ಮಾಹಿತಿ ನೀಡಿದೆ. ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ’ಗೆ ಅರ್ಜಿ ಆಹ್ವಾನ