ಸ್ವ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗಾಗಿ, ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಹೊಲಿಗೆ ತರಬೇತಿ ಮತ್ತು ವಿಡಿಯೋಗ್ರಾಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೊಲಿಗೆ ತರಬೇತಿ ಶಿಬಿರ 2024ರ ನವೆಂಬರ್ 7 ರಿಂದ 26 ರವರೆಗೆ 20 ದಿನಗಳು ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರ 2024ರ ನವೆಂಬರ್ 15 … Continue reading ಸ್ವ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed