ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್‌: ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ: ಸಿಎಂ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. … Continue reading  ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್‌: ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಹುದ್ದೆ: ಸಿಎಂ ಘೋಷಣೆ