ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗಮನಕ್ಕೆ: ಶುಲ್ಕ ವಿನಾಯ್ತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಮಡಿಕೇರಿ : 2023-24 ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾದ ಕೋರ್ಸುಗಳು ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ನೀಡದ ಕೋರ್ಸುಗಳ ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಶುಲ್ಕವಿನಾಯ್ತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗಮನಕ್ಕೆ: ಶುಲ್ಕ ವಿನಾಯ್ತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ