ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ 6 ನೇ ತರಗತಿ ಪ್ರವೇಶ ಸಂಬಂಧ ಸೇವಾ ಸಿಂಧು ಪೋರ್ಟಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31.03.2024 ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ … Continue reading ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ