ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯ 25 ಸಂಸದರಿಗೆ ಮೋದಿ ಗುಲಾಮಗಿರಿ ಮುಖ್ಯವೋ, ಕನ್ನಡಿಗರ ಹಿತ ಮುಖ್ಯವೋ? – ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕೇಂದ್ರೀಯ ಭದ್ರತಾ ಪಡೆಗಳ ನೇಮಕಾತಿಗೆ ಕೇವಲ ಹಿಂದಿ ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದ್ದಕ್ಕೆ ಬಿಜೆಪಿ ಸರ್ಕಾರ ( BJP Government ) ಆಕ್ಷೇಪ ಎತ್ತಲಿಲ್ಲವೇಕೆ? ಕನ್ನಡಿಗರ ಹಿತ ಬೇಕಿಲ್ಲವೇ? ಕನ್ನಡಿಗರಿಗೆ ಉದ್ಯೋಗ ಬೇಡವೇ? ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯ 25 ಸಂಸದರಿಗೆ ಮೋದಿ ಗುಲಾಮಗಿರಿ ಮುಖ್ಯವೋ, ಕನ್ನಡಿಗರ ಹಿತ ಮುಖ್ಯವೋ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ. ಕೇಂದ್ರೀಯ ಭದ್ರತಾ ಪಡೆಗಳ ನೇಮಕಾತಿಗೆ ಕೇವಲ ಹಿಂದಿ ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ … Continue reading ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯ 25 ಸಂಸದರಿಗೆ ಮೋದಿ ಗುಲಾಮಗಿರಿ ಮುಖ್ಯವೋ, ಕನ್ನಡಿಗರ ಹಿತ ಮುಖ್ಯವೋ? – ಕಾಂಗ್ರೆಸ್ ಪ್ರಶ್ನೆ