ಪ್ರಯಾಣಿಕರ ಗಮನಕ್ಕೆ: ಮಾಲ್ಗುಡಿ ಎಕ್ಸ್ ಪ್ರೆಸ್, ಪ್ಯಾಸೆಂಜರ್ ರೈಲು ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ನೈಋತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ಚಲಿಸುವ ಮಾಲ್ಗುಡಿ ಎಕ್ಸ್ ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಪರಿಷ್ಕೃತ ಸಮಯವು ಮೇ 5, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ರೈಲು ಸಂಖ್ಯೆ 20623 ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮಾಲ್ಗುಡಿ ಡೈಲಿ ಎಕ್ಸ್ ಪ್ರೆಸ್ ಇನ್ನು ಮುಂದೆ ಅಶೋಕಪುರಂನಿಂದ ಬೆಳಿಗ್ಗೆ 08.30ರ ಬದಲು 10 ನಿಮಿಷ ಮುಂಚಿತವಾಗಿ, ಅಂದರೆ 08.20ಕ್ಕೆ ಹೊರಡಲಿದೆ. ಈ ರೈಲು ಮೈಸೂರು ಜಂಕ್ಷನ್ಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ 08.30ಕ್ಕೆ ಆಗಮಿಸಿ, … Continue reading ಪ್ರಯಾಣಿಕರ ಗಮನಕ್ಕೆ: ಮಾಲ್ಗುಡಿ ಎಕ್ಸ್ ಪ್ರೆಸ್, ಪ್ಯಾಸೆಂಜರ್ ರೈಲು ವೇಳಾಪಟ್ಟಿ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed