ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭ | Indian Railway Updates

ಬೆಂಗಳೂರು: ಹಬ್ಬನಘಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್‌ನಿಂದಾಗಿ ಈ ಹಿಂದೆ ರದ್ದುಗೊಳಿಸಲಾಗಿದ್ದ, ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ ಕೆಲವು ರೈಲು ಸೇವೆಗಳನ್ನು ಪುನರಾರಂಭಿಸಲಾಗಿದೆ. ಅವುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ರದ್ದುಗೊಳಿಸಲಾಗಿತ್ತು. ಈಗ ಈ ರೈಲು ಎಂದಿನಂತೆ ಅರಸೀಕೆರೆಯಿಂದ ಮೈಸೂರಿಗೆ ತನ್ನ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ. 2. ರೈಲು ಸಂಖ್ಯೆ 16225 ಮೈಸೂರು – … Continue reading ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭ | Indian Railway Updates