ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಮರು ವೇಳಾಪಟ್ಟಿ ನಿಗದಿ
ಬೆಂಗಳೂರು: ಬೆಂಗಳೂರು ವಿಭಾಗದ ಹೆಬ್ಬಾಳ ಮತ್ತು ಲೊಟ್ಟೆಗೊಲ್ಲಹಳ್ಳಿ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 148 ಮತ್ತು 152ರ ಬದಲಿಗೆ ರಸ್ತೆ ಕೆಳ ಸೇತುವೆಯ ಅಗತ್ಯ ನಿರ್ಮಾಣ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳನ್ನು ಈ ಕೆಳಗಿನಂತೆ ಮಾರ್ಗ ಬದಲಾವಣೆ ಮತ್ತು ಮರು ವೇಳಾಪಟ್ಟಿನಿಗದಿಪಡಿಸಲಾಗುತ್ತಿದೆ: ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲು ಮಾರ್ಗ ಬದಲಾವಣೆ: ಜನವರಿ 26 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16565 ಯಶವಂತಪುರ-ಮಂಗಳೂರು ಸೆಂಟ್ರಲ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಬಾನಸವಾಡಿಯಲ್ಲಿ ನಿಯಮಿತ … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಮರು ವೇಳಾಪಟ್ಟಿ ನಿಗದಿ
Copy and paste this URL into your WordPress site to embed
Copy and paste this code into your site to embed