ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು

ಬೆಂಗಳೂರು: ಮೈಸೂರು ರಿಂಗ್ ರಸ್ತೆಯ (ಎನ್ಎಚ್-275 ಕೆ) ಕೆಳ ಸೇತುವೆ ಸಂಖ್ಯೆ 293-ಎ (ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಬೈಪಾಸ್ ರೈಲ್ವೆ ನಿಲ್ದಾಣ ನಡುವೆ) ನಲ್ಲಿ ಸರ್ವಿಸ್ ರಸ್ತೆಯೊಂದಿಗೆ ಆರು ಪಥದ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳನ್ನು ಬೆಳಗುಳ ಮತ್ತು ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. 1. ಫೆಬ್ರವರಿ 20 ಮತ್ತು 22, 2025 ರಂದು ರೈಲು ಸಂಖ್ಯೆ 56267 ಅರಸೀಕೆರೆ-ಮೈಸೂರು ಡೈಲಿ ಪ್ಯಾಸೆಂಜರ್ ರೈಲು ಬೆಳಗುಳ-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು