BREAKING: ಬೆಂಗಳೂರಲ್ಲಿ ಮೊಟ್ಟ ಮೊದಲ ಬಾರಿಗೆ ನಾಲ್ವರು ‘GST ಅಧಿಕಾರಿ’ಗಳು ಅರೆಸ್ಟ್
ಬೆಂಗಳೂರು: ಬೆಂಗಳೂರಲ್ಲಿ ಮೊಟ್ಟಲ ಮೊದಲ ಬಾರಿ ಎನ್ನುವಂತೆ ಉದ್ಯಮಿಯೊಬ್ಬರಿಂದ ಹಣ ಪಡೆದು ಪರಾರಿಯಾಗಿದ್ದಂತ ನಾಲ್ವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಪೊಲೀಸರು ಭರ್ಜರಿ ಬೇಟೆಯಾಡುವ ಮೂಲಕ ಬಂಧಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ದಿನಾಂಕ:09-09-2024 ರಂದು ಸಂಜೆ 16-35 ಗಂಟೆಗೆ ಪಿರಾದುದಾರರಾದ ಕೇಶವ್ ಟಾಕ್ ರವರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೇನೆಂದರೆ, Mexo Solutions Private Limited having its address at L4, 2nd … Continue reading BREAKING: ಬೆಂಗಳೂರಲ್ಲಿ ಮೊಟ್ಟ ಮೊದಲ ಬಾರಿಗೆ ನಾಲ್ವರು ‘GST ಅಧಿಕಾರಿ’ಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed