ಇತಿಹಾಸದಲ್ಲೇ ಮೊದಲು: ಕರ್ನಾಟಕ ದ್ವಿತೀಯ PUC ಅಂಕಪಟ್ಟಿ ‘ಡಿಜಿಲಾಕರ್’ನಲ್ಲಿ ಲಭ್ಯ!

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಈ ಬಾರಿ ಐತಿಹಾಸಿಕ ಮತ್ತು ಅತ್ಯಂತ ಅನುಕೂಲಕರ ಕ್ರಮವೊಂದನ್ನು ಕೈಗೊಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿ (Marks Card) ಈಗ ಡಿಜಿಟಲ್ ರೂಪದಲ್ಲಿ ಡಿಜಿಲಾಕರ್ (DigiLocker) ಮೂಲಕ ಲಭ್ಯವಾಗಲಿದೆ. ಡಿಜಿಟಲ್ ಅಂಕಪಟ್ಟಿ ಲಭ್ಯತೆ ಯಾವಾಗ? ಮಂಡಳಿಯ ಪ್ರಕಟಣೆಯ ಪ್ರಕಾರ, ವಿದ್ಯಾರ್ಥಿಗಳು 09-04-2026ರ ಮಧ್ಯಾಹ್ನ 3.00 ಗಂಟೆಯಿಂದ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು. ಡೌನ್‌ಲೋಡ್ … Continue reading ಇತಿಹಾಸದಲ್ಲೇ ಮೊದಲು: ಕರ್ನಾಟಕ ದ್ವಿತೀಯ PUC ಅಂಕಪಟ್ಟಿ ‘ಡಿಜಿಲಾಕರ್’ನಲ್ಲಿ ಲಭ್ಯ!