ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ. ಬೆಂಗಳೂರು ನಗರದ ಸಂಚಾರ ದಟ್ಟಣೆ ನಡುವೆ ಅಂಗಾಂಗ ಸಾಗಾಟ ತ್ವರಿತವಾಗಿ ಮಾಡುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಕೈ ಜೋಡಿಸಿದ್ದು ಶುಕ್ರವಾರ ರಾತ್ರಿ ಬೆಂಗಳೂರಿನ ವೈಟ್‌ಫೀಲ್ಡ್‌ (ಕಾಡುಗೋಡಿ) ಮೆಟ್ರೋ ನಿಲ್ದಾಣದಿಂದ ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣಕ್ಕೆ ಯಕೃತ್‌ನ್ನು ಮೆಟ್ರೋ ಬೋಗಿಯ ಮೂಲಕ ತಂದು … Continue reading ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ