ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್ ಡಾಕ್ಯುಮೆಂಟ್ – ಸಚಿವ ಸುಧಾಕರ್
ಬೆಂಗಳೂರು: ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್ ವರದಿʼ ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಬಣ್ಣಿಸಿದರು. ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಉದ್ಘಾಟಿಸಿ, ʼಕರ್ನಾಟಕ ವಿಷನ್ ವರದಿʼ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಡಾ.ಗುರುರಾಜ್ … Continue reading ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್ ಡಾಕ್ಯುಮೆಂಟ್ – ಸಚಿವ ಸುಧಾಕರ್
Copy and paste this URL into your WordPress site to embed
Copy and paste this code into your site to embed