ದೇಶದಲ್ಲೇ ಮೊದಲ ಬಾರಿಗೆ ‘ಗ್ರಾಮೀಣ ಪತ್ರಕರ್ತ’ರಿಗೆ ‘ಉಚಿತ ಬಸ್ ಪಾಸ್’ ಸೌಲಭ್ಯ: ಅರ್ಜಿ ಆಹ್ವಾನ
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸುವಂತ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಇದೀಗ ಅರ್ಹ ಪತ್ರಕರ್ತರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನುಡಿದಂತೆ ನಡೆದಿದೆ. ಉಚಿತ ಬಸ್‌ಪಾಸ್ ಪಡೆಯಲು ಆನ್‌ಲೈನ್ ಮೂಲಕ … Continue reading ದೇಶದಲ್ಲೇ ಮೊದಲ ಬಾರಿಗೆ ‘ಗ್ರಾಮೀಣ ಪತ್ರಕರ್ತ’ರಿಗೆ ‘ಉಚಿತ ಬಸ್ ಪಾಸ್’ ಸೌಲಭ್ಯ: ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed