ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗೆ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಆಧಾರ್‌, ಡಿಜಿ ಲಾಕರ್‌ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಜುಲೈ 15 ಮಂಗಳವಾರ ನಡೆಯಲಿದೆ ಎಂದರು. … Continue reading ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗೆ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿ: ಸಚಿವ ಶರಣಪ್ರಕಾಶ್ ಪಾಟೀಲ್