ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲೇ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾಗಿದ್ದಾರೆ. ಈ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಳೆಹೊನ್ನೂರಿನಿಂದ ಹಾಸನ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಚನ್ನರಾಯಪ್ಪಟ್ಟಣ, ಹಿರಿಸಾವೆ ಮೂಲಕ ಬೆಂಗಳೂರಿಗೆ ಶರಣಾಗತಿ ಘೋಷಿಸಿದ್ದಂತ 6 ನಕ್ಸಲರನ್ನು ಕರೆದುಕೊಂಡು ಬರಲಾಗಿತ್ತು. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾಗೆ ಸಂಜೆ.6 ಗಂಟೆಗೆ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಗೂ ಬೇಕಿದ್ದಂತ ಮೋಸ್ಟ್ ವಾಂಟೆಂಡ್ 6 ನಕ್ಸಲರು ಆಗಮಿಸಿದರು. ಗೃಹ … Continue reading BREAKING: ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು: ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ 6 ನಕ್ಸಲರು ಶರಣಾಗತಿ | Naxals Surrender
Copy and paste this URL into your WordPress site to embed
Copy and paste this code into your site to embed