ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ

ನವದೆಹಲಿ : ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹ ರಾವ್ ಮತ್ತು ಖ್ಯಾತ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಕೆಲವು ದಿನಗಳ ಹಿಂದೆ ಮೋದಿ ಸರ್ಕಾರ ಎಲ್.ಕೆ ಅಡ್ವಾಣಿ ಮತ್ತು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವುದಾಗಿ ಘೋಷಿಸಿತ್ತು. ಭಾರತ ರತ್ನ ಪ್ರಶಸ್ತಿ ಪಡೆಯುವ ಆ ವಿಶೇಷ ಸಾಧಕರು ಯಾರು ಎಂದು ತಿಳಿಯೋಣ. ಚೌಧರಿ ಚರಣ್ … Continue reading ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ