ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ

ಮಂಡ್ಯ : ಶ್ರೀ ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮ ಕಾರ್ಮಿಕರ ದಿನಾಚರಣೆ ಅಂಗವಾಗಿ ಇಡೀ ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿ ವಿತರಣೆ ಮತ್ತು ಅಧಿಕಾರಿ ಹಾಗೂ ನೌಕರರಿಗೆ ಆರೋಗ್ಯ ವಿಮಾ ಯೋಜನೆಗೆ ಮದ್ದೂರು ಪಟ್ಟಣದ ನಿಗಮದ ವಿಭಾಗೀಯ ಕಚೇರಿಯಲ್ಲಿ ಗುರುವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಸೆಸ್ಕಾಂ ಅಧ್ಯಕ್ಷ, ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುನಿ ಗೋಪಾಲರಾಜು ಅವರುಗಳು ಮೈಸೂರಿನ ಸೆಸ್ಕ್ ಕಛೇರಿಯಲ್ಲಿ ಯೋಜನೆಗೆ ಚಾಲನೆ ನೀಡಿದ ಕಾರ್ಯಕ್ರಮವನ್ನು … Continue reading ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ