ರಾಜ್ಯದಲ್ಲಿ ಇದೇ ಮೊದಲು: ಕೋಲಾರದ ಸೋಮಸುಂದ್ರ ಕೆರೆಯಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್‌ ಕೆರೆ ಸೋಮಸುಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದನೆಗೆ ಸರ್ಕಾರ ಮುಂದಾಗಿದೆ. ಬಳಿಕ ಇದರ ಯಶಸ್ಸಿನ ಆಧಾರದ ಮೇಲೆ ರಾಜ್ಯದ ವಿವಿಧೆಡೆಗಳಲ್ಲಿ ಇಂತಹ 40ಕ್ಕೂ ಹೆಚ್ಚು ಕೆರೆಗಳಲ್ಲಿ ತೇಲುವ ಸೌರಶಕ್ತಿ ಘಟಕಗಳನ್ನು ನಿರ್ಮಿಸಿ, … Continue reading ರಾಜ್ಯದಲ್ಲಿ ಇದೇ ಮೊದಲು: ಕೋಲಾರದ ಸೋಮಸುಂದ್ರ ಕೆರೆಯಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ