ಇದೇ ಮೊದಲ ಬಾರಿಗೆ ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ‘ಇಂಡಿಯಾ ಹೌಸ್’
ಮುಂಬೈ : ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್- 2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದಾರೆ. ಅಂದಹಾಗೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. … Continue reading ಇದೇ ಮೊದಲ ಬಾರಿಗೆ ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ‘ಇಂಡಿಯಾ ಹೌಸ್’
Copy and paste this URL into your WordPress site to embed
Copy and paste this code into your site to embed