ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಕಾಲು ಕಳೆದುಕೊಂಡ ‘KSRTC ಸಿಬ್ಬಂದಿ’ಗೆ 25 ಲಕ್ಷ ಪರಿಹಾರ ವಿತರಣೆ

  ಬೆಂಗಳೂರು : ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ಹಾಗೂ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1.00 ಕೋಟಿಯಂತೆ ಇಬ್ಬರಿಗೆ ರೂ.2.00 ಕೋಟಿ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ) ರೂ.3.10 ಕೋಟಿ ಪರಿಹಾರ ವಿತರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಣೆ ಮಾಡಿದರು. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ … Continue reading ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಕಾಲು ಕಳೆದುಕೊಂಡ ‘KSRTC ಸಿಬ್ಬಂದಿ’ಗೆ 25 ಲಕ್ಷ ಪರಿಹಾರ ವಿತರಣೆ