ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆದು ಖನಿಜ ಸಂಪತ್ತನ್ನು ರಕ್ಷಿಸಲು ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ : ಸಚಿವ ಹಾಲಪ್ಪ ಆಚಾರ್

ಬೆಳಗಾವಿ: ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, *ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ … Continue reading ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆದು ಖನಿಜ ಸಂಪತ್ತನ್ನು ರಕ್ಷಿಸಲು ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ : ಸಚಿವ ಹಾಲಪ್ಪ ಆಚಾರ್