BIG NEWS: ಇದೇ ಮೊದಲ ಬಾರಿಗೆ ‘ದೈಹಿಕ ಶಿಕ್ಷಕ’ರಿಗೂ ‘ಸರ್ಕಾರಿ ನೌಕರರ ಕ್ರೀಡಾಕೂಟ’ದಲ್ಲಿ ಭಾಗವಹಿಸಲು ಅವಕಾಶ

ಬೆಂಗಳೂರು: ಇದೇ ಮೊದಲ ಬಾರಿಗೆ ದೈಹಿಕ ಶಿಕ್ಷಕರಿಗೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಲಾಗಿತ್ತು. ಮುಂದುವರೆದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-29ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ … Continue reading BIG NEWS: ಇದೇ ಮೊದಲ ಬಾರಿಗೆ ‘ದೈಹಿಕ ಶಿಕ್ಷಕ’ರಿಗೂ ‘ಸರ್ಕಾರಿ ನೌಕರರ ಕ್ರೀಡಾಕೂಟ’ದಲ್ಲಿ ಭಾಗವಹಿಸಲು ಅವಕಾಶ