ಸರ್ಕಾರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಪ್ರಥಮ ಬಾರಿಗೆ ಶೇ.15 ಎನ್‌ಆರ್‌ಐ ಕೋಟಾ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ ಸೀಟುಗಳು ಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಅದೀಗ ಸಾಕಾರಗೊಂಡಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ 15% ಕೋಟಾವನ್ನು ನೀಡಲು ನಿರ್ಧರಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ … Continue reading ಸರ್ಕಾರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಪ್ರಥಮ ಬಾರಿಗೆ ಶೇ.15 ಎನ್‌ಆರ್‌ಐ ಕೋಟಾ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್
Copy and paste this URL into your WordPress site to embed
Copy and paste this code into your site to embed