‘BEd ದಾಖಲಾತಿ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: 3ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ
ಬೆಂಗಳೂರು: ಬಿಎಡ್ ಕೋರ್ಸ್ ಗೆ ದಾಖಲಾತಿಗೆ ಸಂಬಂಧಿಸಿದಂತ ಈಗಾಗಲೇ ಮೊದಲ, ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಮೂರನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಕುರಿಕಂತೆ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಬಿಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ 24-01-2024ರ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ … Continue reading ‘BEd ದಾಖಲಾತಿ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: 3ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed