‘BEd ಕೋರ್ಸಿ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ನಾಳೆ 4ನೇ ಸುತ್ತಿನ ‘ಸರ್ಕಾರಿ ಸೀಟು’ ಹಂಚಿಕೆ ಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಕರಾಗೋ ಕನಸು ಹೊಂದಿ ಬಿಎಡ್ ವ್ಯಾಸಂಗ ಮಾಡೋದಕ್ಕಾಗಿ ಕೋರ್ಸಿಗೆ ಅರ್ಜಿ ಸಲ್ಲಿಸಿದ್ದರೇ, ನಿಮಗೆ ಮಹತ್ವದ ಮಾಹಿತಿ ಎನ್ನುವಂತೆ 4ನೇ ಸುತ್ತಿನ ಸರ್ಕಾರಿ ಕೋಟಾ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಬಿಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ 4ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ದಿನಾಂಕ 07-02-2024ರಂದು ಪ್ರಕಟಿಸಲಾಗುತ್ತಿದೆ ಎಂದು ತಿಳಿಸಿದೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ … Continue reading ‘BEd ಕೋರ್ಸಿ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ನಾಳೆ 4ನೇ ಸುತ್ತಿನ ‘ಸರ್ಕಾರಿ ಸೀಟು’ ಹಂಚಿಕೆ ಪಟ್ಟಿ ಪ್ರಕಟ