ಎಂಜಿನಿಯರಿಂಗ್ ವ್ಯಾಸಂಗದ ನಿರೀಕ್ಷೆಯಲ್ಲಿದವರ ಗಮನಕ್ಕೆ: ನ.30 ಪ್ರವೇಶಾತಿಗೆ ಕೊನೆಯ ದಿನ
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸುಗಳಿಗೆ ( Engineering Course ) ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ( Supreme Court ) ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ. ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority – … Continue reading ಎಂಜಿನಿಯರಿಂಗ್ ವ್ಯಾಸಂಗದ ನಿರೀಕ್ಷೆಯಲ್ಲಿದವರ ಗಮನಕ್ಕೆ: ನ.30 ಪ್ರವೇಶಾತಿಗೆ ಕೊನೆಯ ದಿನ
Copy and paste this URL into your WordPress site to embed
Copy and paste this code into your site to embed