ಹೊಸ BPL, APL ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗಮನಕ್ಕೆ: ಇಂದು, ನಾಳೆ ಅರ್ಜಿ ಸಲ್ಲಿಕೆ-ತಿದ್ದುಪಡಿಗೆ ಅವಕಾಶ

ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಇಂದು, ನಾಳೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಅಂತ ತಿಳಿಸಿದೆ. ದಿನಾಂಕ 02-07-2024 ರಿಂದ ದಿನಾಂಕ 03-07-2024ರವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ … Continue reading ಹೊಸ BPL, APL ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗಮನಕ್ಕೆ: ಇಂದು, ನಾಳೆ ಅರ್ಜಿ ಸಲ್ಲಿಕೆ-ತಿದ್ದುಪಡಿಗೆ ಅವಕಾಶ