BIG NEWS: ‘ಗ್ರಾಮ ಪಂಚಾಯ್ತಿ ಸದಸ್ಯ’ನ ಮನೆಯಲ್ಲಿ ‘ಫಾರಿನ್ ಬ್ರ್ಯಾಂಡ್’ ಎಣ್ಣೆ ಪತ್ತೆ: ‘ಲೋಕಾಯುಕ್ತ ಅಧಿಕಾರಿ’ಗಳೇ ಶಾಕ್

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಕೆಲವೆಡೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದಾಖಲೆ, ಹಣ ಜಪ್ತಿ ಮಾಡಿದ್ರೇ, ಮತ್ತೆ ಕೆಲವೆಡೆ ಒಡವೆ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಇದರ ನಡುವೆ ಗ್ರಾಮ ಪಂಚಾಯ್ತಿ ಸದಸ್ಯನ ಮನೆಯಲ್ಲಿ ಫಾರಿನ್ ಬ್ರ್ಯಾಂಡ್ ಎಣ್ಣೆ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ … Continue reading BIG NEWS: ‘ಗ್ರಾಮ ಪಂಚಾಯ್ತಿ ಸದಸ್ಯ’ನ ಮನೆಯಲ್ಲಿ ‘ಫಾರಿನ್ ಬ್ರ್ಯಾಂಡ್’ ಎಣ್ಣೆ ಪತ್ತೆ: ‘ಲೋಕಾಯುಕ್ತ ಅಧಿಕಾರಿ’ಗಳೇ ಶಾಕ್