BREAKING: ಕೊಡಗಿನಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ: ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಮಡಿಕೇರಿ: ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಕಪ್ಪುಚುಕ್ಕೆ ಇಡುವಂತಹ ಘಟನೆಯೊಂದು ನಡೆದಿದೆ. ಜಿಲ್ಲೆಯ ಕೇರಳ ಗಡಿಭಾಗದ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಪ್ರವಾಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪಾನಕದಲ್ಲಿ ಅಮಲು ಪದಾರ್ಥ ಬೆರೆಸಿ ಕೃತ್ಯ ವಾಷಿಂಗ್ಟನ್ ಮೂಲದ ಮಹಿಳೆಯು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದು, ಕುಟ್ಟ ಗ್ರಾಮದ ‘ದೇವಿ ವಿಲ್ಲಾ’ ಎಂಬ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿ ಕೆಲಸಕ್ಕಿದ್ದ ಜಾರ್ಖಂಡ್ ಮೂಲದ … Continue reading BREAKING: ಕೊಡಗಿನಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ: ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್