BIG NEWS: 6 ವರ್ಷ ಶಿಕ್ಷೆಯಾಗುವ ಕೇಸ್ ನಲ್ಲಿ ವಿಧಿ ವಿಜ್ಞಾನ ಪರೀಕ್ಷೆ ಕಡ್ಡಾಯ – ಕೇಂದ್ರ ಸರ್ಕಾರ

ನವದೆಹಲಿ: ಇನ್ಮುಂದೆ ದೇಶದಲ್ಲಿ 6 ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಪೊರೆನ್ಸಿಕ್ ಪರೀಕ್ಷೆಯನ್ನು ( Forensic examination ) ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂಗ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shah ) ಹೇಳಿದ್ದಾರೆ. ಭಾನುವಾರದಂದು ನ್ಯಾಷನಲ್ ಪೋರೆನ್ಸಿಕ್ ಸೈನ್ಸಸ್ ವಿವಿಯ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಸ್ವಾತಂತ್ರ್ಯ ನಂತ್ರದಲ್ಲಿ ಯಾವುದೇ ಸರ್ಕಾರಗಳು ಕೂಡ ಇಂಡಿಯನ್ ಪೀನಲ್ ಕೋಡ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು … Continue reading BIG NEWS: 6 ವರ್ಷ ಶಿಕ್ಷೆಯಾಗುವ ಕೇಸ್ ನಲ್ಲಿ ವಿಧಿ ವಿಜ್ಞಾನ ಪರೀಕ್ಷೆ ಕಡ್ಡಾಯ – ಕೇಂದ್ರ ಸರ್ಕಾರ