ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ … Continue reading ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ ಶಿವಕುಮಾರ್