ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡು, ಅಕ್ರಮವಾಗಿ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣದ ಮುಖ್ಯ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನನ್ನು ನಿಟ್ಟೂರು ನಿವಾಸಿ ಸುರೇಶ ಎನ್.ಜಿ. ಬಿನ್ ಗಿಡ್ಡನಾಯ್ಕ (50) ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಅರಣ್ಯ ಮೊಕದ್ದಮೆ ಸಂಖ್ಯೆ: 08/2026-27 ರಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಹಿನ್ನೆಲೆ: ಹೊನ್ನೇಬೈಲು ಗ್ರಾಮದ ಸರ್ವೇ ನಂಬರ್ … Continue reading ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್