BREAKING: ಕರ್ತವ್ಯದ ವೇಳೆಯಲ್ಲೇ ‘ಬ್ರೈನ್ ಸ್ಟ್ರೋಕ್’ನಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರ ಸಾವು

ಮದ್ದೂರು: ಕರ್ತವ್ಯದ ವೇಳೆಯಲ್ಲೇ ಬ್ರೈನ್ ಸ್ಟ್ರೋಕ್ ಗೆ ಒಳಗಾದಂತ ಅರಣ್ಯ ಇಲಾಖೆಯ ಗುತ್ತಿಗೆ ನೌಕರನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ಮದ್ದೂರಿನ ಕಳ್ಳಬೇಟೆ ಶಿಬಿರದಲ್ಲಿ ನಡೆದಿದೆ. ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕಳೆದ 28 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಮಹೇಶ್(56) ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹೇಶ್ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೃತ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರ … Continue reading BREAKING: ಕರ್ತವ್ಯದ ವೇಳೆಯಲ್ಲೇ ‘ಬ್ರೈನ್ ಸ್ಟ್ರೋಕ್’ನಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರ ಸಾವು