ಕಳೆದ 1 ವರ್ಷದಲ್ಲಿ ಅರಣ್ಯ ಇಲಾಖೆ ಆದಾಯ ಹೆಚ್ಚಳ: 1500 ಕೋಟಿ ರೂ.ಮೌಲ್ಯದ 2602 ಒತ್ತುವರಿ ತೆರವು
ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 … Continue reading ಕಳೆದ 1 ವರ್ಷದಲ್ಲಿ ಅರಣ್ಯ ಇಲಾಖೆ ಆದಾಯ ಹೆಚ್ಚಳ: 1500 ಕೋಟಿ ರೂ.ಮೌಲ್ಯದ 2602 ಒತ್ತುವರಿ ತೆರವು
Copy and paste this URL into your WordPress site to embed
Copy and paste this code into your site to embed