ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ

ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆ ಬಗ್ಗೆ ನವದೆಹಲಿಯ ನನ್ನ ಗೃಹ ಕಚೇರಿಯಲ್ಲಿ ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ವಿಭು ನಾಯರ್‌ ಅವರೊಂದಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮಹತ್ವದ ಸಮಾಲೋಚನೆ ನಡೆಸಲಾಯಿತು. ಕರ್ನಾಟಕ ಸರಕಾರ ಈಗಾಗಲೇ ಸಲ್ಲಿಸಿರುವ ಪ್ರಸ್ತವಾವನೆಯಲ್ಲಿ ಕೆಲ ತಾಂತ್ರಿಕ ಲೋಪಗಳಿದ್ದು, ಅವುಗಳನ್ನು ಸರಿಪಡಿಸಿ ಪುನಹ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಪರಿಗಣಿಸಿ ಪರಿಶೀಲಿಸುವುದಾಗಿ ಕಾರ್ಯದರ್ಶಿಗಳು ಭರವಸೆ ನೀಡಿದರು. ಅಲ್ಲದೆ ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು … Continue reading ಕಾಡುಗೊಲ್ಲರು ‘ST ವರ್ಗ’ಕ್ಕೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಜೊತೆ ‘HDK’ ಮಹತ್ವದ ಸಭೆ