BREAKING: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಭೀಕರ ಕಾಡ್ಗಿಚ್ಚು: ಹೊತ್ತಿ ಉರಿಯುತ್ತಿರುವ ಸಸ್ಯ ಸಂಪತ್ತು

ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ಭೀಕರ ಕಾಡ್ಗಿಚ್ಚು ಉಂಟಾಗಿದೆ. ಗಾಳಿಯಿಂದಾಗಿ ಬೆಂಕಿಯ ಕೆನ್ನಾಲಿಗೆ ಶರವೇಗದಲ್ಲಿ ಕಾಡಿಗೆ ಹರಡುತ್ತಿದ್ದು, ಅಪಾರ ಸಸ್ಯ ಸಂಪತ್ತು ಧಗ ಧಗಿಸಿ ಹೊತ್ತಿ ಉರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ಗಾಳಿಯ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿಯುತ್ತಿದೆ. ಇದರಿಂದಾಗಿ ಚಂದ್ರದ್ರೋಣ ಪರ್ವತದ ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮವಾಗಿದೆ. ಪಶ್ಟಿಮಘಟ್ಟ ಸಾಲಿನ ಶೋಲಾ ಅರಣ್ಯ ಸಂಪತ್ತು ಕಾಡ್ಗಿಚ್ಚಿನಿಂದ ಭಸ್ಮವಾಗಿದೆ. ಮುಳ್ಳಯ್ಯನ ಗಿರಿ, ಸೀತಾಳಯ್ಯನ ಗಿರಿಗೂ ಕಾಡ್ಗಿಚ್ಚು ವ್ಯಾಪಿಸಿದೆ. ಸಂಜೆಯಿಂದ ಹೊತ್ತಿ ಉರಿಯುತ್ತಿದ್ದು, ಬೆಂಕಿ … Continue reading BREAKING: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಭೀಕರ ಕಾಡ್ಗಿಚ್ಚು: ಹೊತ್ತಿ ಉರಿಯುತ್ತಿರುವ ಸಸ್ಯ ಸಂಪತ್ತು