ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

ಶಿವಮೊಗ್ಗ: ಜಿಲ್ಲೆಯಲ್ಲಿ ಅರಣ್ಯ ಜಮೀನು ತೆರವು ನೋಟಿಸ್ ವಿರುದ್ಧ ಕೆಡಿಪಿ ಸದಸ್ಯರೊಬ್ಬರು ಸಿಡಿದೆದ್ದಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರೂ ಸಚಿವ ಮಧು ಬಂಗಾರಪ್ಪ ಅವರು, ಈವರೆಗೆ ಬಗೆ ಹರಿಸುವಂತ ಕೆಲಸ ಮಾಡಿಲ್ಲ ಎನ್ನುವ ಅಳಲು ತೋಡಿಕೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕೆಡಿಪಿ ಸದಸ್ಯ ಜಿ.ಟಿ ಸತ್ಯನಾರಾಯಣ ಕರೂರು ಎಂಬುವರು ತಮ್ಮ ಸೋಷಿಯಲ್ ಮೀಡಿಯಾ ಮುಖಪುಟದಲ್ಲಿ ಬರೆದು, ಪೋಸ್ಟ್ ಮಾಡಿದ್ದಾರೆ. ಅವರು ಬರೆದಿರುವಂತ … Continue reading ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ