ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿಯ ಮೇಲೆ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದ್ದು, ಈ ಆಕಸ್ಮಿಕ ಸಾವಿನ ಬಗ್ಗೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
BREAKING: ವಿಮಾನ ಅಪಘಾತದಲ್ಲಿ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ 9 ಮಂದಿ ಸಾವು: ಅಧ್ಯಕ್ಷರ ಖಚಿತ ಮಾಹಿತಿ
ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!