BREAKING: ‘ಬಿಲ್ಲವ ಸಮುದಾಯ’ದ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ‘ಅರಣ್ಯಾಧಿಕಾರಿ ಅರೆಸ್ಟ್’
ಮಂಗಳೂರು; ಬಿಲ್ಲವ ಸಮುದಾಯದ ಒಂದು ಲಕ್ಷ ಹೆಣ್ಮಕ್ಕಳು ವೇಶ್ಯಯರಿದ್ದಾರೆ ಎಂಬುದಾಗಿ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರು ನೀಡಿದ್ದಂತ ಹೇಳಿಕೆ ವೈರಲ್ ಆಗಿತ್ತು. ಅಲ್ಲದೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಅವರನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಧರ್ಮದ ಬಿಲ್ಲವ ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ … Continue reading BREAKING: ‘ಬಿಲ್ಲವ ಸಮುದಾಯ’ದ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ‘ಅರಣ್ಯಾಧಿಕಾರಿ ಅರೆಸ್ಟ್’
Copy and paste this URL into your WordPress site to embed
Copy and paste this code into your site to embed