BIGG NEWS : ‘ಕೈ’ ಮುಖಂಡ ಮಲ್ಲಿಕಾರ್ಜುನ್ ಒಡೆತನದ ಮಿಲ್ ಮೇಲೆ ಅರಣ್ಯಾಧಿಕಾರಿಗಳ ದಾಳಿ

ದಾವಣಗೆರೆ : ಕಾಂಗ್ರೆಸ್ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಗೆ ಅರಣ್ಯ ಅಧಿಕಾರಿಗಳು ಧಿಡೀರ್ ಶಾಕ್ ನೀಡಿದ್ದು, ಏಕಾಏಕಿ ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ಮಿಲ್ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಜಿಂಕೆ, ಕಾಡು ಹಂದಿ ಸೇರಿ ಇತರೆ ಪ್ರಾಣಿಗಳನ್ನು ಅಕ್ರಮವಾಗಿ ಇಡಲಾಗಿದೆ ಎಂದು ಶಂಕಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇಂದು ಮಲ್ಲಿಕಾರ್ಜುನ್ ಗೆ ಸೇರಿದ ಕಲ್ಲೇಶ್ವರ ಮಿಲ್ ಗೆ ಒಟ್ಟು 20 … Continue reading BIGG NEWS : ‘ಕೈ’ ಮುಖಂಡ ಮಲ್ಲಿಕಾರ್ಜುನ್ ಒಡೆತನದ ಮಿಲ್ ಮೇಲೆ ಅರಣ್ಯಾಧಿಕಾರಿಗಳ ದಾಳಿ