ಸಾಗರದಲ್ಲಿ ಬಡ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ; ಸಂಯುಕ್ತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಆಕ್ರೋಶ!

ಶಿವಮೊಗ್ಗ: ಪಕ್ಷಿಧಾಮ ನಿರ್ಮಿಸಲು ಕಾಯ್ದಿರಿಸಿದ್ದ ಅರಣ್ಯ ಪ್ರದೇಶವನ್ನು ಧ್ವಂಸಗೊಳಿಸಿರುವ ಪ್ರಭಾವಿ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಬದುಕು ಕಟ್ಟಿಕೊಂಡಿರುವ ಬಡ ಮತ್ತು ಅತಿ ಸಣ್ಣ ರೈತರ ಬೇಲಿ ಕಿತ್ತು ದೌರ್ಜನ್ಯ ಎಸಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಯುಕ್ತ ರೈತ ಸಂಘದ ಸಾಗರ ತಾಲೂಕು ಅಧ್ಯಕ್ಷ ಎಂ.ಬಿ. ಮಂಜಪ್ಪ ಹಿರೇನೆಲ್ಲೂರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ … Continue reading ಸಾಗರದಲ್ಲಿ ಬಡ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ; ಸಂಯುಕ್ತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಆಕ್ರೋಶ!