ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ
ಶಿವಮೊಗ್ಗ: ಸಾಗರದ ಜೋರಡಿ ವಲಯದ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿದ್ದಂತ ಸಾಗುವಾನಿ ಮರವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಚೋರಡಿಯ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರಿಗೆ ತಮ್ಮ ವ್ಯಾಪ್ತಿಯ ಕೋಟೆಹಾಳದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕಡಿಯುತ್ತಿರುವ ಮಾಹಿತಿ ತಿಳಿದು ಬಂದಿತ್ತು. ಈ ಖಚಿತ ಮಾಹಿತಿ ಆಧರಿಸಿ ಸರ್ವೆ ನಂಬರ್.118ರಲ್ಲಿ 2 ಸಾಗುವಾನಿ ಮರ ಕಡಿತಲೆ ಮಾಡಿ, 7 ತುಂಡುಗಳನ್ನಾಗಿ ಮಾಡಿದ್ದಂತ ಸುಮಾರು 0.641 ಕ್ಯೂಬಿಕ್ ನಾಟವನ್ನು ಸೀಜ್ … Continue reading ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ
Copy and paste this URL into your WordPress site to embed
Copy and paste this code into your site to embed