ಸಹೋದರಿಯರೇ ನನ್ನನ್ನು ಕ್ಷಮಿಸಿ: ಮಹಿಳಾ ಮೀಸಲಾತಿ ಮಸೂದೆ ವಿಫಲವಾದದ್ದಕ್ಕೆ ಪ್ರಧಾನಿ ಮೋದಿ ಕ್ಷಮೆಯಾಚನೆ
ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ಸಂಸತ್ತಿನಲ್ಲಿ ಹಿನ್ನಡೆಯಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ, ಮಹಿಳೆಯರ ಕನಸುಗಳನ್ನು ನುಚ್ಚುನೂರು ಮಾಡಿದ ವಿರೋಧ ಪಕ್ಷಗಳ ನಡವಳಿಕೆಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. “ನನ್ನನ್ನು ಕ್ಷಮಿಸಿ” ಎಂದ ಪ್ರಧಾನಿ: ದೇಶದ ತಾಯಂದಿರು ಮತ್ತು ಸಹೋದರಿಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಇಂದು ನಿಮ್ಮ ಮುಂದೆ ಕ್ಷಮೆ ಕೇಳಲು ಬಂದಿದ್ದೇನೆ. ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವಲ್ಲಿ … Continue reading ಸಹೋದರಿಯರೇ ನನ್ನನ್ನು ಕ್ಷಮಿಸಿ: ಮಹಿಳಾ ಮೀಸಲಾತಿ ಮಸೂದೆ ವಿಫಲವಾದದ್ದಕ್ಕೆ ಪ್ರಧಾನಿ ಮೋದಿ ಕ್ಷಮೆಯಾಚನೆ
Copy and paste this URL into your WordPress site to embed
Copy and paste this code into your site to embed