ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೊರ್ಸ್ ರಚನೆ: ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ ಕಾಯಕಲ್ಪ ಕುರಿತು … Continue reading ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೊರ್ಸ್ ರಚನೆ: ಸಚಿವ ಎಂ.ಬಿ ಪಾಟೀಲ